ಬೆಂಕಿ ತಗಲಿ ಮಹಿಳೆ ಮೃತ್ಯುವಶ

ಅಕಸ್ಮಿಕವಾಗಿ ಬೆಂಕಿ ತಗುಲಿ ಗಾಯಗೊಂಡು ಆಸ್ಪತ್ರೆ ಗೆ ದಾಖಲಾಗಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆ ಯಲ್ಲಿ ಮೃತಪಟ್ಟಿದ್ದಾರೆ. ನರಿಕೊಂಬು ಗ್ರಾಮದ ಕಲ್ಲಗ ದರ್ಖಾಸು ನಿವಾಸಿ  ಸುಂದರಿ (62) ಮೃತಪಟ್ಟವರು. ಮೇ.24 ರಂದು ಅಪರಾಹ್ನ ಒಲೆಯ ಬೆಂಕಿ ಆಕಸ್ಮಿಕವಾಗಿ ತಾಗಿ ಗಂಬೀರ ಗಾಯಗೊಂಡು ಆಸ್ಪತ್ರೆ ಗೆ ದಾಖಲು ಮಾಡಲಾಗಿತ್ತು. ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Be the first to comment on "ಬೆಂಕಿ ತಗಲಿ ಮಹಿಳೆ ಮೃತ್ಯುವಶ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*