ಬಂಟ್ವಾಳ: ರಾಜ್ಯ ವಿಧಾನಪರಿಷತ್ತಿನ ಸದಸ್ಯ ಮತ್ತು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಶನಿವಾರ ಮದ್ಯಾಹ್ನ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ಸಭೆ, ಸಾರ್ವಜನಿಕರ ಅಹವಾಲು ಸ್ವೀಕಾರ ಮತ್ತು ಕಂದಾಯ ಹಾಗೂ ಪಿಂಚಣಿ ಅದಾಲತ್ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "15ರಂದು ಮಧ್ಯಾಹ್ನ ಐವನ್ ಪ್ರಗತಿಪರಿಶೀಲನೆ, ಅದಾಲತ್"