ಯೋಗವು ಜೀವನ ಶೈಲಿಯೊಂದಿಗೆ ರೂಢಿಯಾಗಿ ಬೆಳೆಯಬೇಕು ದಿನನಿತ್ಯದ ಕರ್ಮದಲ್ಲಿ ಯೋಗವೂ ಒಂದಾಗಿ ಬೆಳೆದಾಗ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಎದುರಾಗದು . ಶಾಲೆಗಳಲ್ಲಿ ಶೈಕ್ಷಣಿಕವಾಗಿ ಒಂದು ಅವಧಿಯಾಗಿ ಯೋಗ ಶಿಕ್ಷಣವನ್ನು ಬಳಸಿಕೊಳ್ಳುವುದರಿಂದ ಪ್ರಾಥಮಿಕ ಹಂತದಲ್ಲಿಯೇ ಉತ್ತಮ ಫಲಿತಾಂಶ ಕಾಣಲು ಸಾಧ್ಯವಾಗುತ್ತದೆ ಎಂದು ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಮಜಿ ವೀರಕಂಭ ಇಲ್ಲಿನ ಮುಖ್ಯ ಶಿಕ್ಷಕರಾದ ನಾರಾಯಣ ಪೂಜಾರಿ ಹೇಳಿದರು. ಶಾಲೆಯಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯನ್ನು ಉಧ್ಷಾಟಿಸಿ ಮಾತನಾಡಿದರು ನಂತರ ಶಿಕ್ಷಕಿ ಸಂಗೀತ ಶರ್ಮ ಮಕ್ಕಳಿಗೆ ಯೋಗಾಭ್ಯಾಸ ಮಾಡಿಸಿದರು ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಜಿ ವೀರಕಂಭ ಶಾಲೆಯಲ್ಲಿ ಯೋಗಾಭ್ಯಾಸ"