ರೋಟರಿ ಕ್ಲಬ್ ಲೋರೆಟ್ಟೋ ಹಿಲ್ಸ್ ವತಿಯಿಂದ ಇತ್ತೀಚೆಗೆ ಬಂಟ್ವಾಳ ಪರಿಸರದ 4 ಬಡ ಕುಟುಂಬಗಳಿಗೆ ಅಕ್ಕಿ ವಿತರಿಸಲಾಯಿತು.ಈ ಸಂದರ್ಭ ಕಾರ್ಯದರ್ಶಿ ರಾಮಚಂದ್ರ ಶೆಟ್ಟಿಗಾರ್, ಕ್ಲಬ್ ನ ನಿಯೋಜಿತ ಅಧ್ಯಕ್ಷ ಪದ್ಮರಾಜ್ ಬಲ್ಲಾಳ್, ನಿಯೋಜಿತ ಕಾರ್ಯದರ್ಶಿ ಶ್ರುತಿ ಮಾಡ್ತಾ, ಪದಾಕಾರಿಗಳಾದ ಅರುಣ್ ಮಾಡ್ತಾ, ಲ್ಯಾನ್ಸಿ ಕಾರ್ಲೊ, ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಡ ಕುಟುಂಬಗಳಿಗೆ ರೋಟರಿ ಲೊರೆಟ್ಟೋ ಹಿಲ್ಸ್ ನೆರವು"