ಶಂಭೂರು ಗ್ರಾಮದ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರ ಮತ್ತು ಬಸ್ ತಂಗುದಾಣವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಯಶೋಧರ ಕರ್ಬೆಟ್ಟು, ಪ್ರಮುಖರಾದ ಆನಂದ ಶಂಭೂರು ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಶಂಭೂರು – ದೇವಸ್ಥಾನದ ದ್ವಾರ, ಬಸ್ ತಂಗುದಾಣ ಉದ್ಘಾಟನೆ"