ಬಿಸಿರೋಡ್ ಹೆದ್ದಾರಿ ಸವಾರರಿಗೆ ತಾತ್ಕಾಲಿಕ ರಿಲೀಫ್

www.bantwalnews.com Editor: Harish Mambady

ಬಿ.ಸಿ.ರೋಡಿನ ಫ್ಲೈಓವರ್ ಸಮೀಪ ಹಾದುಹೋಗುವ ಹೆದ್ದಾರಿಯಲ್ಲಿ ಕಂಡುಬಂದಿದ್ದ ದೊಡ್ಡ ಹೊಂಡ ಕಾಣಿಸದಂತೆ ತೇಪೆ ಹಚ್ಚಲಾಗಿದೆ.

Pic: Satish, Kartik Studio

ಗುರುವಾರ ಈ ಬೃಹತ್ ಹೊಂಡ ಮುಚ್ಚುವ ಕಾರ್ಯ ನಡೆಯಿತು. ಇಲ್ಲಿ ನಡೆದಾಡಲು ಅಷ್ಟೇ ಅಲ್ಲ, ವಾಹನ ಸವಾರಿಯೂ ಅಸಾಧ್ಯ ಎಂಬಂಥ ಪರಿಸ್ಥಿತಿ ನಿರ್ಮಾಣವಾಗಿತ್ತು. ಆಗಾಗ್ಗೆ ಇದಕ್ಕೆ ತೇಪೆ ಹಾಕುವುದು, ಮತ್ತೆ ಕಿತ್ತುಹೋಗುವುದು ಅದೇ ಜಾಗದಲ್ಲಿ ಕಳೆದ ಒಂದೆರಡು ವರ್ಷಗಳಿಂದ ನಡೆಯುತ್ತಿದೆ. ಇಲ್ಲಿ ಸಮಸ್ಯೆ ಏನು, ಇದಕ್ಕೆ ಶಾಶ್ವತ ಪರಿಹಾರ ಯಾವುದು ಎಂಬುದನ್ನು ಸಂಶೋಧಿಸಬೇಕಾದ ಕಾರ್ಯವನ್ನು ಇಲಾಖೆಗಳು ಮಾಡಬೇಕಿದೆ. ಹೊಂಡದ ಕುರಿತು  ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಿತ ವರದಿ ಇದು. ಕ್ಲಿಕ್ ಮಾಡಿರಿ.

https://www.bantwalnews.com/2019/07/11/focus/

Be the first to comment on "ಬಿಸಿರೋಡ್ ಹೆದ್ದಾರಿ ಸವಾರರಿಗೆ ತಾತ್ಕಾಲಿಕ ರಿಲೀಫ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*