ತಾಲೂಕು ಪಂಚಾಯತ್ ನಲ್ಲಿ ಜುಲೈ 30ರಂದು ನಡೆಯಬೇಕಿದ್ದ ಶಾಸಕರ ನೇತೃತ್ವದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಮತ್ತೆ ಮುಂದೂಡಲ್ಪಟ್ಟಿದೆ. ಜನವರಿ ಬಳಿಕ ಚುನಾವಣೆ ಬಂದ ಹಿನ್ನೆಲೆಯಲ್ಲಿ ಈ ಸಭೆ ನಡೆದಿರಲಿಲ್ಲ. ಜುಲೈ ಮಧ್ಯಭಾಗದಲ್ಲಿ ನಿಗದಿಯಾಗಿದ್ದರೂ ಬಳಿಕ ಬದಲಾದ ಸನ್ನಿವೇಶದಲ್ಲಿ ಸಭೆಯನ್ನು ಜುಲೈ 30ಕ್ಕೆ ಮುಂದೂಡಲಾಗಿತ್ತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪ್ರಗತಿ ಪರಿಶೀಲನಾ ತ್ರೈಮಾಸಿಕ ಸಭೆ ಮತ್ತೆ ಮುಂದೂಡಿಕೆ"