ಬಂಟ್ವಾಳ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ಕಾರ್ಯನಿರ್ವಹಣೆ ಇರುವ ಕಾರಣ ಮಂಗಳವಾರ ಆ.6ರಂದು ಈ ಕೇಂದ್ರದಿಂದ ಹೊರಡುವ ಫೀಡರ್ ಗಳಲ್ಲಿ ವಿದ್ಯುತ್ ಪೂರೈಕೆ ಅಡಚಣೆ ಉಂಟಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನಾರಾಯಣ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಕಾರಿಂಜೇಶ್ವರ, ಬಂಟ್ವಾಳ ಟೌನ್, ಬಿ.ಸಿ.ರೋಡ್, ಕಲ್ಲಡ್ಕ, ಸಿದ್ಧಕಟ್ಟೆ ಫೀಡರ್ ಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಂಗಳವಾರ ಬಂಟ್ವಾಳ ಪರಿಸರದಲ್ಲಿ ವಿದ್ಯುತ್ತಿಲ್ಲ"