ಪ್ರವಾಹದಿಂದ ಬಾಧಿತರಿಗೆ ವಿತರಿಸಲು ರಾಜ್ಯ ಸರಕಾರದಿಂದ ದಕ್ಷಿನ ಕನ್ನಡ ಜಿಲ್ಲೆಗೆ 2000 ಆಹಾರ ಕಿಟ್ ಗಳು ಬಂದಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್ ತಿಳಿಸಿದ್ದಾರೆ.
ಜಾಹೀರಾತು
ಪ್ರತೀ ಕಿಟ್ ನಲ್ಲಿ 10 ಕೆ.ಜಿ. ಅಕ್ಕಿ, ತಲಾ 1 ಕೆಜಿ ತೊಗರಿ ಬೇಳೆ, ಉಪ್ಪು, ಸಕ್ಕರೆ, ಹಾಗೂ ಎಣ್ಣೆ ಇರಲಿದೆ. ತಹಶೀಲ್ದಾರ್ ಗಳು ಈ ಕಿಟ್ ಗಳನ್ನು ಪಡೆದು ಸಂತ್ರಸ್ತರಿಗೆ ಇಂದೇ ವಿತರಿಸಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್ ತಿಳಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರಾಜ್ಯ ಸರಕಾರದಿಂದ ಸಂತ್ರಸ್ತರಿಗೆ ಆಹಾರ ಕಿಟ್"