ಬಂಟ್ವಾಳ ತಾಲೂಕಿನ ಕರೋಪಾಡಿ ಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಮಾಜಿ ಸಚಿವ ರಮಾನಾಥ ರೈ ಸೋಮವಾರ ಭೇಟಿ ನೀಡಿದರು. ಈ ಸಂದರ್ಭ ಅಲ್ಲಿ ಐಸಮ್ಮ ಎಂಬವರ ಮನೆ ನಾಶವಾಗಿದ್ದನ್ನು ಗಮನಿಸಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಮಾತನಾಡಿ, ಪರಿಹಾರ ತೆಗೆಸಿಕೊಟ್ಟು ಮನೆ ಕಟ್ಟಿಸಲು ನೆರವಾಗುವುದಾಗಿ ಭರವಸೆ ನೀಡಿದರು. ಜಿಪಂ ಸದಸ್ಯ ಎಂ.ಎಸ್.ಮಹಮ್ಮದ್, ತಾಪಂ ಸದಸ್ಯ ಉಸ್ಮಾನ್ ಕರೋಪಾಡಿ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕರೋಪಾಡಿಗೆ ರೈ ಭೇಟಿ"