ಪರಪ್ಪು ಎಸ್ಸೆಸ್ಸೆಫ್ ನಿಂದ ಸ್ವಾತಂತ್ರ್ಯ ದಿನಾಚರಣೆ

SSF ಪರಪ್ಪು ಇರಾ ಶಾಖೆಯಿಂದ 73ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.  ಧ್ವಜಾರೋಹಣವನ್ನು SSF ಅಧ್ಯಕ್ಷರಾದ ಅಶ್ರಫ್ ಎಸ್ಟೇಟ್ ಇವರು ನೆರವೇರಿಸಿದರು ಮುಸ್ತಫಾ ಪರಪ್ಪು ಸ್ವಾಗತ ಭಾಷಣ ಮಾಡಿದರು ,ಸ್ವಾತಂತ್ರ್ಯ ಕುರಿತು ನಮ್ಮ ಇರಾ ಸಂಪಾದಕರಾದ ಎ.ಜೆ ಪರಪ್ಪು ವರ ಮುಖ್ಯ ಭಾಷಣಗೈದರು, ಸಮದ್ ಪರಪ್ಪು ಧನ್ಯವಾದ ಸಮರ್ಪಣೆ ಮಾಡಿದರು

Be the first to comment on "ಪರಪ್ಪು ಎಸ್ಸೆಸ್ಸೆಫ್ ನಿಂದ ಸ್ವಾತಂತ್ರ್ಯ ದಿನಾಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*