ಬಂಟ್ವಾಳ ಭಂಡಾರಬೆಟ್ಟಿನಲ್ಲಿ 68ನೇ ವರ್ಷದ ಮೊಸರು ಕುಡಿಕೆ ಉತ್ಸವ. ಎಸ್.ವಿ.ಎಸ್. ಪ್ರೌಢಶಾಲಾ ಮೈದಾನ ಭಂಡಾರಿಬೆಟ್ಟುವಿನಲ್ಲಿ ನಡೆಯುವ ಮೊಸರು ಕುಡಿಕೆ ಉತ್ಸವ 23ರಂದು ಆರಂಭಗೊಳ್ಳುತ್ತದೆ. 24ರಂದು ಬೆಳಗ್ಗೆ 9ಕ್ಕೆ ಸರಿಯಾಗಿ ಶ್ರೀಕೃಷ್ಣನ ಪ್ರತಿಬಿಂಬದ ಶೋಭಾಯಾತ್ರೆ ನಡೆಯುವುದು. ಮಧ್ಯಾಹ್ನ ಆಟೋಟ ಸ್ಪರ್ಧೆ, ಸಂಜೆ ಸಭಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಯಕ್ಷಹಾಸ್ಯ ವೈಭವ ಇರಲಿದೆ ಎಂದು ಸಮಿತಿ ಅಧ್ಯಕ್ಷ ಲಕ್ಷ್ಮಣ್ ತಿಳಿಸಿದ್ದಾರೆ.
ಜಾಹೀರಾತು
www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಸಂಪರ್ಕ ಸಂಖ್ಯೆ: 9448548127
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಭಂಡಾರಬೆಟ್ಟಿನಲ್ಲಿ 68ನೇ ವರ್ಷದ ಮೊಸರು ಕುಡಿಕೆ ಉತ್ಸವ"