ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕ್ಯಾಬಿನೆಟ್ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ನಿವಾಸದಲ್ಲಿ ಬುಧವಾರ ಭಾರತೀಯ ಜನತಾ ಪಾರ್ಟಿ ಎಸ್ಸಿ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಅಭಿನಂದಿಸಲಾಯಿತು ಈ ಸಂದರ್ಭ ಭಾರತೀಯ ಜನತಾ ಪಾರ್ಟಿಯ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷರಾದ ದಿನೇಶ್ ಅಮ್ಟೂರು, ಪ್ರಧಾನ ಕಾರ್ಯದರ್ಶಿಗಳಾದ ವಿನಯನೇತ್ರ, ಶೀನ ಮಾಸ್ತಿಕಟ್ಟೆ ರಾಜ್ಯ ಎಸ್ಸಿ ಮೋರ್ಚಾ ಕಾರ್ಯದರ್ಶಿ ಬಿಎಸ್ ವಸಂತ್ ಕುಮಾರ್ ಹಾಗೂ ಜಿಲ್ಲೆಯ ಎಸ್ಸಿ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಿಎಂ, ಸಚಿವರಿಗೆ ಎಸ್ಸಿ ಮೋರ್ಚಾ ವತಿಯಿಂದ ಅಭಿನಂದನೆ"