ಪ್ರವಾಹಪೀಡಿತರಿಗೆ ನೆರವಾದ ಪಾದರಕ್ಷೆ ಅಂಗಡಿ ಮಾಲೀಕ

ಬಂಟ್ವಾಳ ತಾಲೂಕಿನ ಇರಾ ಪರಪ್ಪುವಿನ ಉಸ್ಮಾನ್, ಮುಡಿಪುವಿನಲ್ಲಿ ಪಾದರಕ್ಷೆಗಳ ಅಂಗಡಿ ಹೊಂದಿದ್ದು, ಕರ್ನಾಟಕದಲ್ಲಿ ಪ್ರವಾಹ ಸಂತ್ರಸ್ತರಿಗೆ ಪಾದರಕ್ಷೆಗಳನ್ನು ವಿತರಿಸಿ ಗಮನ ಸೆಳೆದರು. ಮುಡಿಪುನಲ್ಲಿ ಶೂ ಬಜಾರ್ ಎಂಬ ಮಳಿಗೆ ನಡೆಸುವ ಇವರು ಕೇರಳದ ಪ್ರವಾಹ ಬಂದಾಗ ತನ್ನ ಕೈಲಾದಷ್ಟು ಸಹಾಯ ಮಾಡಿದ್ದರು.

Be the first to comment on "ಪ್ರವಾಹಪೀಡಿತರಿಗೆ ನೆರವಾದ ಪಾದರಕ್ಷೆ ಅಂಗಡಿ ಮಾಲೀಕ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*