ಬಂಟ್ವಾಳ: ಇಲ್ಲಿನ ಮಿನಿ ವಿಧಾನಸೌಧದ ಕೊಠಡಿ ನಂ.2ರಲ್ಲಿ ಸಾರ್ವಜನಿಕ ಕುಂದು ಕೊರತೆ ಆಲಿಸಲು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಸೆ.7ರಂದು ಬಂಟ್ವಾಳಕ್ಕೆ ಆಗಮಿಸಲಿದ್ದಾರೆ.
ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಅವರು ಕಚೇರಿಯಲ್ಲಿ ಉಪಸ್ಥಿತರಿರುವರು, ಈ ಸಂದರ್ಭ ಮಂಗಳೂರು ವಿಭಾಗದ ಅಧಿಕಾರಿಗಳು ಜತೆಯಲ್ಲಿರುವರು ಎಂದು ತಹಶೀಲ್ದಾರ್ ರಶ್ಮಿ ಎಸ್.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "7ರಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಬಂಟ್ವಾಳಕ್ಕೆ"