ಬಂಟ್ವಾಳದ ಪ್ರಮುಖ ಗಣೇಶೋತ್ಸವಗಳಲ್ಲಿ ಒಂದಾದ ಬಿ.ಸಿ.ರೋಡಿನ ಹಿಂದು ಧಾರ್ಮಿಕ ಸೇವಾ ಸಮಿತಿ ವತಿಯಿಂದ ಪೂಜಿಸಲಾದ ಗಣಪತಿಯ ಶೋಭಾಯಾತ್ರೆ ಗುರುವಾರ ರಾತ್ರಿ ಬಿ.ಸಿ.ರೋಡಿನಲ್ಲಿ ನಡೆಯಿತು. ಈ ಸಂದರ್ಭ ನಾನಾ ರೀತಿಯ ಟ್ಯಾಬ್ಲೊಗಳು ಜನಾಕರ್ಷಣೆಗೆ ಒಳಗಾದವು. ಚಿತ್ರ: ಕಿಶೋರ್ ಪೆರಾಜೆ
www.bantwalnews.com Editor: Harish Mambady
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಸಿ.ರೋಡ್ ಗಣಪತಿ ವೈಭವದ ಶೋಭಾಯಾತ್ರೆ"