ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧೀ ಜಯಂತಿ ಆಚರಣೆ

ಕಾಂಗ್ರೆಸ್ ಪಕ್ಷದ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಾಂಧಿ ಜಯಂತಿ ಅಚರಣೆ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆಯಿತು.

ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಮಹಾತ್ಮಾ ಗಾಂಧೀಜೀಯವರ ಗುಣಗಾನ ಮಾಡಿದರು. ಪರಿಶಿಷ್ಟ ಜಾತಿ ಪಂಗಡದ ಮುಖಂಡದರಾದ ಜನಾರ್ದನ ಚೆಂಡ್ತಿಮರ್ ಪ್ರಸ್ತಾವನೆಗೈದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಮುಖಂಡರಾದ ಮಾಯಿಲಪ್ಪ ಸಾಲಿಯಾನ್, ಜಗದೀಶ್ ಕೊಯಿಲ, ಪುರಸಭಾ ಸದಸ್ಯರಾದ ಗಂಗಾಧರ ಪೂಜಾರಿ, ಹಿರಿಯರಾದ ರಾಮಣ್ಣ ಪೂಜಾರಿ, ವೆಂಕಪ್ಪ ಪೂಜಾರಿ, ಅಮ್ಮು ಅರ್ಬಿಗುಡ್ಡೆ ಹಾಗೂ ಸದಸ್ಯರಾದ ಸಂಜೀತ್ ಪೂಜಾರಿ, ಆಸೀಫ್ ಕಾವಳಕಟ್ಟೆ, ಹಮೀದ್ ಮಾಣಿ ಉಪಸ್ಥಿತರಿದ್ದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀಪ್ ಕುಮಾರ್ ಶೆಟ್ಟಿ ವಂದಿಸಿದರು.

www.bantwalnews.com Editor: Harish Mambady

For Advertisements Contact: 9448548127

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದಾರಾರರಾಗಬೇಕೇ ?ಇಲ್ಲಿ ಕ್ಲಿಕ್ ಮಾಡಿ. ಈಗಾಗಲೇ ನೀವು ಚಂದಾದಾರರಾಗಿದ್ದರೆ ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ. ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ.




Be the first to comment on "ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧೀ ಜಯಂತಿ ಆಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*