ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದಲ್ಲಿ 70 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ಜ್ಞಾನಮಂದಿರವೆಂಬ ಸಮುದಾಯ ಭವನದ ವಿಜ್ಞಾಪನ ಪತ್ರವನ್ನು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವಾನಂದ ಸ್ವಾಮೀಜಿ ಬಿಡುಗಡೆಗೊಳಿಸಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ, ಟ್ರಸ್ಟಿಗಳಾದ ಎಸ್.ಗಂಗಾಧರ ಭಟ್ ಕೊಳಕೆ, ಕೆ.ಮೋಹನದಾಸ ಪೂಜಾರಿ ಬೊಳ್ಳಾಯಿ, ರಮಾ ಎಸ್.ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನಂದಾವರ ಜ್ಞಾನಮಂದಿರ ವಿಜ್ಞಾಪನಾ ಪತ್ರ ಬಿಡುಗಡೆ"