ಕಲ್ಲಡ್ಕ


ಜ್ಞಾನವಿಕಾಸ ಕೇಂದ್ರಗಳ ದಿನಾಚರಣೆ

ಬಂಟ್ವಾಳ: ನಗ್ರಿಯ ಶಾರದಾ ಭಜನಾ ಮಂದಿರದಲ್ಲಿ ಬಂಟ್ವಾಳದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕೇಂದ್ರಗಳ ದಿನಾಚರಣೆ ಹಾಗೂ ಮಹಿಳಾ ವಿಚಾರಗೋಷ್ಠಿ ನಡೆಯಿತು. ಮೂರ್ಕಜೆ ಮೈತ್ರೇಯಿ ಗುರುಕುಲದ ಮಾತಾಜಿ ಶ್ರೀಮತಿ ಉಪನ್ಯಾಸ ನೀಡಿದರು. ಗ್ರಾಮ ಪಂಚಾಯಿತಿ…


ಮೆಲ್ಕಾರಿನಲ್ಲಿ ಶ್ರೀದೇವಿ ಮಹಾತ್ಮೆ

ಶ್ರೀದೇವಿ ಬಯಲಾಟ ಸಮಿತಿ ಮೆಲ್ಕಾರ್ ಇದರ ವತಿಯಿಂದ ರವಿವಾರ  ಮೆಲ್ಕಾರ್ ಶ್ರೀದೇವಿ ಮೈದಾನದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರು 17ನೇ ವರ್ಷದ ಸೇವೆಯಾಟವಾಗಿ  ಶ್ರೀದೇವಿ ಮಹಾತ್ಮೆ’ ಕಥಾಭಾಗವನ್ನು ರಾತ್ರಿ 9.30 ಕ್ಕೆ…


ರಾಘವೇಶ್ವರ ಶ್ರೀಗಳಿಂದ ಕಲ್ಲಡ್ಕ ಶಾಲೆಯಲ್ಲಿ ಗೋಶಾಲೆ ಲೋಕಾರ್ಪಣೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಸ್ವದೇಶಿ ಗೋವುಗಳ ಗೋಶಾಲೆ ವಸುಧಾರಾ ಲೋಕಾರ್ಪಣೆ ಡಿಸೆಂಬರ್ 8ರಂದು ನಡೆಯಲಿದೆ.


ಡಿ.11ರಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ

ವಿದ್ಯಾರ್ಥಿಗಳಿಂದ ಮೈನವಿರೇಳಿಸುವ ಸಾಹಸ, ನೃತ್ಯ, ದೇಶಭಕ್ತಿಯ ಸಂಗಮ ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ ಡಿಸಂಬರ್ 11ರಂದು ಭಾನುವಾರ ಸಂಜೆ 6.15ರಿಂದ ನಡೆಯಲಿದೆ. ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಡಾ.ಧರ್ಮೇಂದ್ರ ಪ್ರಧಾನ್, ಮಹಾರಾಷ್ಟ್ರ ಮಾಜಿ…


ಅಮ್ಟೂರು ಶಿವಾಜಿ ಫ್ರೆಂಡ್ಸ್ ವಾರ್ಷಿಕೋತ್ಸವ

ಕಲ್ಲಡ್ಕ:  ಅಮ್ಟೂರು ಗ್ರಾಮದ ಶಿವಾಜಿ ಫ್ರೆಂಡ್ಸ್ ಉತ್ತಮ ಸಾಮಾಜಿಕ ಕಾರ್ಯ ನಡೆಸುತ್ತಿರುವುದು ಹೆಮ್ಮೆಯ ಕೆಲಸ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಅಮ್ಟೂರು ಶಿವಾಜಿ ಫ್ರೆಂಡ್ಸ್ ವಾರ್ಷಿಕೋತ್ಸವ  ಸಭಾ ಕಾರ್ಯಕ್ರಮವನ್ನು ಭಾರತ…


ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ ಬೋಳಂಗಡಿ ಯುವಕ

ಬಂಟ್ವಾಳ: ಒಬ್ಬನೇ ಪುತ್ರನಾಗಿ ತಂದೆ, ತಾಯಿಗೆ ಆಧಾರಸ್ತಂಭವಾಗಿದ್ದ ಪಾಣೆಮಂಗಳೂರು ಸಮೀಪ ಬೋಳಂಗಡಿ ನಿವಾಸಿ ಸುದರ್ಶನ ಶೆಣೈ ಅಪಘಾತಕ್ಕೆ ಬಲಿಯಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು…


ಕಲ್ಲಡ್ಕ ಸಮೀಪ ಅಪಘಾತಕ್ಕೆ ವ್ಯಕ್ತಿ ಬಲಿ

ಕಲ್ಲಡ್ಕ: ಕಲ್ಲಡ್ಕ ಸಮೀಪ ಪೂರ್ಲಿಪಾಡಿ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದ ಭೀಕರ ಅಪಘಾತದಲ್ಲಿ ಬೋಳಂಗಡಿ ನಿವಾಸಿ ಸುದರ್ಶನ ಶೆಣೈ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುರುವಾರ ಬೈಕಿನಲ್ಲಿ ಸಂಚರಿಸುತ್ತಿದ್ದ ಸುದರ್ಶನ ಅವರಿಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದು ಅಪಘಾತ…


ಪ್ರಿಮೀಯರ್ ವಾಲಿಬಾಲ್ ಪಂದ್ಯಾಟ

ಬಂಟ್ವಾಳ: ಸತ್ಯ ಶ್ರೀ ಗೆಳೆಯರ ಬಳಗ ಅಡ್ಲಬೆಟ್ಟು ಇದರ ವತಿಯಿಂದ ಬೊಳ್ಳುಕಲ್ಲುವಿನಲ್ಲಿ ನಡೆದ 10 ತಂಡಗಳ ಅಹ್ವಾನಿತ ತಂಡಗಳ ಪ್ರಿಮೀಯರ್ ವಾಲಿಬಾಲ್ ಪಂದ್ಯಾಟವನ್ನು ಯುವ ವೇದಿಕೆ ಪೆರಾಜೆ ಸಂಚಾಲಕ ರಾಜಾರಾಮ್ ಕಡೂರು ದೀಪ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು…


ಅಖಿಲ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ತೃತೀಯ ಸ್ಥಾನ

ಬಂಟ್ವಾಳ: ವಿದ್ಯಾಭಾರತಿ ಕರ್ನಾಟಕ ವತಿಯಿಂದ ಜಾರ್ಖಂಡ್‌ನಲ್ಲಿ ನಡೆದ ಅಖಿಲ ಭಾರತ ಮಟ್ಟದ ಜ್ಞಾನ ವಿಜ್ಞಾನ ಮೇಳದಲ್ಲಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕದ 7ನೇ ತರಗತಿ ವಿದ್ಯಾರ್ಥಿನಿ ಅಮೃತಾ.ಬಿ ಮಳೆ ನೀರಿನ ಸಂಗ್ರಹ ಆಧಾರಿತ ಪ್ರತಿರೂಪ ವಿಷಯದ…