Uncategorized

ಬಸ್ ಬೇ ಹೊಂಡದಿಂದ ತೊಂದರೆ, ಸಾರ್ವಜನಿಕರ ಪ್ರತಿಭಟನೆ

ಬಂಟ್ವಾಳನ್ಯೂಸ್ ವರದಿ ಬಸ್‌ಬೇ ಹಾಗೂ ರಸ್ತೆ ಅಗಲೀಕರಣಕ್ಕಾಗಿ ಬಿ.ಸಿ.ರೋಡ್ ಕೈಕಂಬದ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಯಲ್ಲಿ ತೆಗೆದಿರುವ ಹೊಂಡದಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ಕೈಕಂಬದ ಅಂಗಡಿ ಮಾಲಕರು, ಆಟೊ ಚಾಲಕರ ಸಹಿತ ಸಾರ್ವಜನಿಕರು ಮಂಗಳವಾರ…


ಡಿಸೆಂಬರ್ 29 ರಿಂದ ಜನವರಿ 1 ರವರೆಗೆ ವಾರ್ಷಿಕ ಸ್ವಲಾತ್ ಮಜ್ಲಿಸ್

bantwalnews.com report ಬಿ.ಸಿ.ರೋಡು ಸಮೀಪದ ಪಲ್ಲಮಜಲು ಹಯಾತುಲ್ ಇಸ್ಲಾಂ ಜುಮಾ ಮಸೀದಿ ವತಿಯಿಂದ ವಾರ್ಷಿಕ ಸ್ವಲಾತ್ ಮಜ್ಲಿಸ್ ಹಾಗೂ ಧಾರ್ಮಿಕ ಮತ ಪ್ರವಚನ ಕಾರ್ಯಕ್ರಮವು ಡಿಸೆಂಬರ್ 29 ರಿಂದ ಜನವರಿ 1 ರವರೆಗೆ ಇಲ್ಲಿನ ಮಸೀದಿ ವಠಾರದಲ್ಲಿ…


ದೌರ್ಜನ್ಯ, ಅತ್ಯಾಚಾರ ಪ್ರಕರಣ ದುರ್ದೈವದ ಸಂಗತಿ

ಬಂಟ್ವಾಳ: ಸಮಾನತೆಗಾಗಿ ಮಹಿಳಾ ಸಂಘಟನೆಗಳು ಹೋರಾಟ ಮತ್ತು ಆಂದೋಲನ ಮಾಡುವುದು ಕಾಣಲು ಸಿಗುತ್ತದೆ. ಮತ್ತೊಂದೆಡೆ ಸ್ತ್ರೀಯರ ಮೇಲೆ ಹಿಂದೆಂದಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ನಡೆಯುತ್ತಿರುವುದು ದುರ್ದೈವದ ಸಂಗತಿಯಾಗಿದೆ ಎಂದು ದ.ಕ ರಣರಾಗಿಣಿ ಶಾಖೆಯ ಲಕ್ಷ್ಮೀ…


ಸಾಲೆತ್ತೂರನಲ್ಲಿ ಜನಸಂಪರ್ಕ ಸಭೆ

ಬಂಟ್ವಾಳ: ಕೊಳ್ನಾಡು ಗ್ರಾಮ ಪಂಚಾಯತ್ ರಾಜೀವ ಗಾಂಧಿ ಸೇವಾ ಕೇಂದ್ರ ಸಾಲೆತ್ತೂರಿನಲ್ಲಿ  ಡಿ. 3ರಂದು ಪೂರ್ವಾಹ್ನ 11 ಗಂಟೆಗೆ  ಬಂಟ್ವಾಳ ತಾಲೂಕು ಮಟ್ಟದ ಜನ ಸಂಪರ್ಕ ಸಭೆಯನ್ನು ಆಯೋಜಿಸಿದೆ ಎಂದು ಬಂಟ್ವಾಳ ತಹಶೀಲ್ದಾರ್ ಪ್ರಕಟನೆ ತಿಳಿಸಿದೆ. ಜಿಲ್ಲಾ…


ಯಕ್ಷಗಾನ ತಾಳಮದ್ದಳೆ, ಕಲಾವಿದರಿಗೆ ಸನ್ಮಾನ

ಬಂಟ್ವಾಳ: ಅಂತಾರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆಯ ಶತಮಾನೋತ್ಸವ ಪ್ರಯುಕ್ತ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ 26ರಂದು ಮಧ್ಯಾಹ್ನ 2.30ಕ್ಕೆ ಯಕ್ಷಗಾನ ತಾಳಮದ್ದಳೆ ಶ್ರೀಕೃಷ್ಣ ರಾಯಭಾರ ಪ್ರಸಂಗ ಪ್ರದರ್ಶನ ಹಾಗೂ ಸನ್ಮಾನ ಕಾರ್ಯಕ್ರಮಕ್ಕೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ…


ಕೊಯಿಲ ಸರಕಾರಿ ಪ್ರೌಢ ಶಾಲೆಯ ರಜತ ಮಹೋತ್ಸವ

ಬಂಟ್ವಾಳ: ಕೊಯಿಲ ಸರಕಾರಿ ಪ್ರೌಢ ಶಾಲೆ ನ. 26ಕ್ಕೆ ರಜತ ಮಹೋತ್ಸವಕ್ಕೆ ಸಜ್ಜಾಗಿದ್ದು ದಿನಪೂರ್ತಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬೆಳಿಗ್ಗೆ 9ಗಂಟೆಗೆ ಶ್ರೀ ನೆಲ್ಲಿರಾಯ ದೈವದ ವಾರ್ಷಿಕ ಪರ್ವ, 10 ಗಂಟೆಗೆ ನಿವೃತ್ತ ಮುಖ್ಯಶಿಕ್ಷಕ ದಾಮೋದರ ರಾವ್…


25ರಂದು ಪತ್ರಿಕೋದ್ಯಮ ಸಂವಾದ, ಮಾಹಿತಿ

ಬಂಟ್ವಾಳ: ಮಾಣಿ ಕರ್ನಾಟಕ ಪದವಿಪೂರ್ವ ಕಾಲೇಜಿನಲ್ಲಿ 25ರಂದು ಮಧ್ಯಾಹ್ನ 1.30ಕ್ಕೆ ರಾಜ್ಯ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಡಾ.ಸಿದ್ಧರಾಜು ಅವರೊಂದಿಗೆ ’ಪತ್ರಿಕೋದ್ಯಮ ಸಂವಾದ ಮತ್ತು ಮಾಹಿತಿ’ ಕಾರ್ಯಕ್ರಮ ಆಯೋಜಿಸಲಾಗಿದೆ. ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಮುರುಗೇಶ ಬಿ.ಶಿವಪೂಜಿ ಅಧ್ಯಕ್ಷತೆ…


ಹವ್ಯಕ ಸಭಾದಿಂದ ಸ್ವಚ್ಛತಾ ಅಭಿಯಾನ

ಮಂಗಳೂರು: ಹವ್ಯಕ ಸಭಾ, ದ.ಕ ಮತ್ತು ಕಾಸರಗೋಡು ಹವ್ಯಕ ಮಹಾಜನ ಸಭಾ ಹಾಗೂ ಶ್ರೀ ಭಾರತೀ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ಎರಡನೇ ಸ್ವಚ್ಛ ಮಂಗಳೂರು ಅಭಿಯಾನವನ್ನು ಮಂ.ನ.ಪ. ದ ಕಾರ್ಪೋರೇಟರ್ ರೂಪ ಡಿ. ಬಂಗೇರ ಅವರು…


ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

  ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಪ್ರವಾಸ ಕಾರ್ಯಕ್ರಮ:  ಅಪರಾಹ್ನ: 2 ಗಂಟೆಗೆ – ಮಂಗಳೂರು ನೆಹರು ಮೈದಾನದಲ್ಲಿ ಜವಾಹರಲಾಲ್ ನೆಹರು ಪ್ರತಿಮೆ ಅನಾವರಣ ಕಾರ್ಯಕ್ರಮ. ಬಳಿಕ…


ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ

ವಿಟ್ಲ: ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಬಹಳಷ್ಟಿದೆ. ಎಂದು ಅಳಿಕೆ ಶ್ರೀ ಸತ್ಯ ಸಾಯಿ ಲೋಕ ಸೇವಾ ವಿದ್ಯಾಕೇಂದ್ರದ ನಿವೃತ್ತ ಪ್ರಾಂಶುಪಾಲ ಕೆ. ಸಂಜೀವ ಶೆಟ್ಟಿ ಹೇಳಿದರು. ಬುಧವಾರ ಅಳಿಕೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಅಳಿಕೆ…