ಬಂಟ್ವಾಳ

ವಿಶೇಷಸೃಷ್ಟಿಗಳ ಲೋಕದಲ್ಲಿ -ಅಂಕಣ 3 : ‘ಇದಕ್ಕೊಂದು ಹೆಡ್ಡಿಂಗ್ ಕೊಡಿ ವೆಂಕಣ್ಣ’

ಪದ್ಯಾಣ ಗೋಪಾಲಕೃಷ್ಣ (1928-1997) ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರ ಸಾಲಿನಲ್ಲಿ ಮುಂಚೂಣಿಯಲ್ಲಿದ್ದವರು ಪದ್ಯಾಣ ಗೋಪಾಲಕೃಷ್ಣ (1928-1997). ಪ.ಗೋ. ಎಂದೇ ಚಿರಪರಿಚಿತರಾಗಿದ್ದ ಅವರು, ಕನ್ನಡದ ಪ್ರಸಿದ್ಧ ದಿನಪತ್ರಿಕೆಗಳಲ್ಲಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಕೆಲಸ ಮಾಡಿದವರು. ನೇರ, ನಿಷ್ಠುರ ನಡೆಯ…ಮಲಗಿದ್ದ ಯುವಕನ ಇರಿದು ಕೊಲೆ

ಸೋಮವಾರ ತಡರಾತ್ರಿ ಬಂಟ್ವಾಳ ತಾಲೂಕು ಶಂಭೂರು ಸಮೀಪ ಬಾಳ್ತಿಲ ಗ್ರಾಮದ ಕೊಡಂಗೆಕೋಡಿ ಎಂಬಲ್ಲಿ ಯುವಕನೋರ್ವನನ್ನು ಕೋಳಿ ಅಂಕಕ್ಕೆ ಬಳಸುವ  ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.


ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘದ ಸಭೆ

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘದ ಕಾರ್ಯಕಾರಿಣಿ ಸಭೆ ರಾಜ್ಯ ಸರಕಾರಿ ನೌಕರರ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಬಿ.ತಮ್ಮಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯದರ್ಶಿ ಕೆ.ನೀಲೋಜಿರಾವ್ ಕಳೆದ ವಾರ್ಷಿಕ ಮಹಾಸಭೆಯ ವರದಿ ಮಂಡಿಸಿದರು. ವಾರ್ಷಿಕ ಮಹಾಸಭೆಯ ಲೆಕ್ಕಪತ್ರಗಳನ್ನು ಕೋಶಾಧಿಕಾರಿ ಜಲಜಾಕ್ಷಿ…


ಫರಂಗಿಪೇಟೆ ಎಪಿಎಲ್ ಲೀಗ್ ಕ್ರಿಕೆಟ್ ಪಂದ್ಯಾಕೂಟಕ್ಕೆ ಚಾಲನೆ

ಪುದು ವಲಯ ಯುವ ಕಾಂಗ್ರೆಸ್ ವತಿಯಿಂದ ಫರಂಗಿಪೇಟೆ ನೇತ್ರಾವತಿ ನದಿ ಕಿನಾರೆಯಲ್ಲಿ ಶನಿವಾರದಿಂದ 5 ದಿನಗಳ ಕಾಲ ನಡೆಯುವ ಎಪಿಎಲ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ರಾಜ್ಯ ಆಹಾರ ಸಚಿವ ಯು.ಟಿ.ಖಾದರ್ ಬ್ಯಾಟಿಂಗ್ ಮಾಡುವುದರ ಮೂಲಕ ಉದ್ಘಾಟಿಸಿದರು.
ಹೇಮರೆಡ್ಡಿ ಮಲ್ಲಮ್ಮ ಜೀವನಮೌಲ್ಯ ಮನುಕುಲಕ್ಕೆ ಕೊಡುಗೆ

ಬಂಟ್ವಾಳ ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಚೇರಿಯಲ್ಲಿ ನಡೆದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಉದ್ಘಾಟಿಸಿದರು. ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮರವರ ಜೀವನ ಮೌಲ್ಯ ಮನುಕುಲಕ್ಕೆ ಅಮೂಲ್ಯ…